ಬಳಪ(ಹ)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ವಿಗ್ರಹ, ಪಾತ್ರೆ ಮುಂತಾದು ವನ್ನು ಮಾಡಲು ಬಳಸುವ ಒಂದು ಬಗೆಯ ಮೃದುವಾದ ಬಿಳಿಯ ಕಲ್ಲು.
2. ಕಪ್ಪುಹಲಗೆಯ ಮೇಲೆ ಬರೆಯಲು ಉಪಯೋಗಿಸುವ, ಬಿಳಿಯ ಮೃದುಕಲ್ಲಿನಿಂದ ತಯಾರಿಸಿದ ಲೇಖನಸಾಧನ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada