ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಳುಕಿಸು

ಉಚ್ಚಾರಣೆ: baḷukisu
ಮೂಲ: + -isu caus. D5307?, D5314

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to become bend something that is flexible.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (curve) 1 to cause to bend《as a long split of bamboo, a thin blade of a sword, etc.》 2 to shake ű ಸಿನೆಮದಲ್ಲಿ ಹುಡುಗಿಯರು ಸೊಂಟವನ್ನು ಬಳುಕಿಸುತ್ತಾ ಹಾಡುತ್ತಾರೆ. Girls sing swinging their hips in films.

ಕಿಟ್ಟೆಲ್ ನಿಘಂಟು

  1. 1.

    = ಬಳಕಿಸು to shake, etc. (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada