ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬವರಿಸು

ಉಚ್ಚಾರಣೆ: bavarisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to wander or roam about.

  2. 2.
    verb

    to make or carry on war; to war.

  3. 3.
    verb

    to remove from a surface by lightly passing the palm or fingers over.

  4. 4.
    verb

    to occur; to happen.

  5. 5.
    verb

    to compete with; to vie to achieve superiority.

ಕಿಟ್ಟೆಲ್ ನಿಘಂಟು

  1. 1.

    = ಬೈವರಿಸು. to cause to take away superficially. (My.).

  2. 2.

    to go or move about: to be used [ನವವಧುವ ಶಂಕೈಯಂ ಕಳೈವ ವಿದಗ್ಧ ವಿಟಮ್ಬೌಲಲೈವ ತೈರೈಗಳ್ ಮೈಲ್ಪಂ ಬವರಿಸಿ ಸೋಂಕುತ್ತುಂ Ap. 11, 145]; (Kāvy. I, 5, 24; III, 1, 24; IV, 37).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೋರಾಡು.
    2. ಹುರುಡಿಸು.
    3. ತಿರುಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada