ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಸರಿ

ಉಚ್ಚಾರಣೆ: basari
ಮೂಲ: Ka. *D5259

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the large, deciduous tree Ficus virens ( = F. infectoria) of Moraceae family, with arerial roots, membranous leaves and sessile fruits; five-leaved fig tree.

  2. 2.
    noun

    a place or region having ficus (fig) tree.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    (woman) pregnant woman [Ka. *D5259] (Kitt.)

ಕಿಟ್ಟೆಲ್ ನಿಘಂಟು

  1. 1.

    = ಬಸಿರಿ,ಬಸುರಿ. the waved-leaved fig-tree, Ficus infectoria Willd. (Ficus venosa Ait., ಪ್ಲಕ್ಷ,ಜಟಿ,ಪರ್ಕಟಿ Si. 128); the high tree Ficus tsicla Roxb. (Z.; My.). 2, the tree Hibiscus populneoides Roxb. (ಕನ್ದರಾಲ,ಗರ್ದಭಾಣ್ಡ,ಕಪೀತನ,ಸುಪಾರ್ಶ್ವಕ,ಪ್ಲಕ್ಷ,ಪಣಿಯಾಲ Si. 131). see ಜಡೇ ಬಸರೀ ಗಿಡ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಮರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada