ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಸ್ತಿ

ಉಚ್ಚಾರಣೆ: basti

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಬಸದಿ.

  2. 2.
    noun

    a small device consisting of a glass, metal or hard rubber tube, with a narrow tip, and fitted with either a piston or a rubber bulb for drawing in a quantity of fluid or for ejecting fluid in a stream; a syringe.

  3. 3.
    noun

    an injecting of a fluid into the rectum to cause a bowel movement; enema.

  4. 4.
    noun

    the portion of the human body just below the navel.

ಕಿಟ್ಟೆಲ್ ನಿಘಂಟು

  1. 1.

    = ಬಸದಿ etc. a jaina monastry. (My.; Mhr.; ನಾಸ್ತಿ ಕಾಲಯ Si. 108).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಸದಿ.
    2. ಪಿಚಕಾರಿ.
    3. ಪಿಚಕಾರಿಯ ಸಹಾಯ ದಿಂದ ದ್ರವ ಅಥವಾ ಅನಿಲವನ್ನು ಮಲ ನಾಳದ ಒಳಹೊಗಿಸಿ ಮಲವಿಸರ್ಜನೆ ಮಾಡಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada