ಬಹುಮುಖ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a number of aspects (as of a personality, talent, etc.).
-
2.
adjective
= ಬಹುಮುಖಿ1.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಏಕಮುಖವಾಗಿಲ್ಲದಿರುವುದು.
2. ಅನೇಕ ಬಗೆ,- ರೀತಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada