ಬಹುಸಂಖ್ಯಾತ
ಅಲರ್ ನಿಘಂಟು (ವಿ. ಕೃಷ್ಣ)
-
1.
adjective
forming the greater part or number.
-
2.
noun
the greater part or number; the number larger than half the total.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಒಂದು ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಜನವರ್ಗ ಮತ್ತು ಅವರು ಆಡುವ ಭಾಷೆ, ಅನುಸರಿಸುವ ಮತ ಇತ್ಯಾದಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada