ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಗಿನ

ಉಚ್ಚಾರಣೆ: bāgina

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a gift given on auspicious occasions to a brāhmaṇa or a woman whose husband is alive, etc.

ಕಿಟ್ಟೆಲ್ ನಿಘಂಟು

  1. 1.

    = ಬಾಯಿನ Tbh. of ವಾಯನ a present, a gift (My.; T. ವಾಗೈ cf. ಬಳಿ 2). [a present made by a lady whose husband is living. ಮುಣ್ಟೈಯ ಕೈಯ ಬಾಗಿನವ ಕೌಣ್ಡಡೇನಯ್ಯಾ? ಗಣ್ಡನುಳ್ಳ ಗರತಿಯರು ಮೈಚ್ಚರು Cv. 468].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಶುಭಸಂದರ್ಭಗಳಲ್ಲಿ ಬ್ರಾಹ್ಮಣ, ಮುತ್ತೈದೆ ಮೊದಲಾದವರಿಗೆ ಕೊಡುವ ಕಾಣಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada