ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಗಿಸು

ಉಚ್ಚಾರಣೆ: bāgisu
ಮೂಲ: Ka. caus. D5335

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to force something to bend backward or inward as to form a curve.

  2. 2.
    verb

    to split (an object) lengthwise.

  3. 3.
    verb

    to divide a whole into small parts or portions.

  4. 4.
    verb

    to defeat; to humble; to frustrate.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (curve) to bend, to cause to bend ű ಹುಡುಗಿ ನಾಚಿಕೆಯಿಂದ ತಲೆ ಬಾಗಿಸಿದಳು. The girl bent her head bashfully.

ಕಿಟ್ಟೆಲ್ ನಿಘಂಟು

  1. 1.

    to bend (v. t.; My.; Bp. 9, 31; 32, 27; J. 8, 22; see ತಲೈವಾಗಿಸು). 2, to cause to bend, to have bent (by another, My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಾಗುವಂತೆ ಮಾಡು.
    2. ಪರಾಜಯಗೊಳಿಸು.
    3. ಸೀಳು.
    4. ಭಾಗಮಾಡು.
    5. (ಗಣಿತದಲ್ಲಿ) ಭಾಗಾಹಾರಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada