ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಚಿಸು

ಉಚ್ಚಾರಣೆ: bācisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to utter aloud (printed or written matter); to read.

  2. 2.
    verb

    to cause to gather (dust, garbage, etc.) by moving the fingers or a flat, thin sheet of metal, on the surface.

  3. 3.
    verb

    to cause to comb (the hair).

ಕಿಟ್ಟೆಲ್ ನಿಘಂಟು

  1. 1.
    1.

    to cause to comb (My.).

  2. 2.
    2.

    to cause to gather up, etc. (My.).

  3. 3.

    = ವಾಚಿಸು. ವಾಚಕನೋಲೈಯರ್ಥಮನಳಿಯದೈ ವಿಪರೀತಮಾಗಿನ್ತೈನ್ದು ಬಾಚಿಸಿದನ್ Vr. 75, 17.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಕಸವನ್ನು) ಒಟ್ಟಾಗುವಂತೆ ಸೇರಿಸು.
    2. ಹಣಿಗೆಯಿಂದ ಕೂದಲನ್ನು ಹಿಕ್ಕುವಂತೆ ಮಾಡು.
    3. ಓದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada