ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಜಿ

ಉಚ್ಚಾರಣೆ: bāji
ಮೂಲ: Pe. bāzī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any game of chance played with stake or stakes.

  2. 2.
    noun

    anything that is wagered in a game of chance; a stake.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (game) 1 gamble 2 wager, bet ű ಅವನು ಕುದುರೆಯ ಮೇಲೆ ಬಾಜಿ ಕಟ್ಟಿ ಎಲ್ಲವನ್ನು ಸೋತ. He bet on the horse and lost everything.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪಣವನ್ನಿಟ್ಟು ಆಡುವ ಗಂಜೀಪು, ಇಸ್ಪೀಟು ಮುಂತಾದ ಆಟ.
    2. ಜೂಜಿಗೆ ಒಡ್ಡುವ ಪಣ ಅಥವಾ ವಸ್ತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada