ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಣಲಿ

ಉಚ್ಚಾರಣೆ: bāṇali
ಮೂಲ: Ka. D4069

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಬಾಣಲೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (utensil) pan of stone or metal in the semi-globular shape used for frying

ಕಿಟ್ಟೆಲ್ ನಿಘಂಟು

  1. 1.

    = ಬಾಣಲೈ, ಬಾಣ್ಡ್ಲಿ, ಬಾಳಲಿ, ಬಾಳ್ಳೈ (Tbh. of ಭ್ರಾಷ್ಟ). a frying pan of stone or metal (My.; ಅಮ್ಬರೀಷ, ಭ್ರಾಷ್ಟ್ರ Si. 308; ಋಜೀಷ, ಪಿಷ್ಟಪಚನ 309; Te.; T. ವಾಣಾಯ್).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada