ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಣಸಿಗ

ಉಚ್ಚಾರಣೆ: bāṇasiga
ಮೂಲ: bāṇasa + -iga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಬಾಣಸಿ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    ಬಾಣಲಿ (cook)⦅ f. ಬಾಣಸಗಿತ್ತಿ⦆cook

ಕಿಟ್ಟೆಲ್ ನಿಘಂಟು

  1. 1.

    = ವಾಳಸಿಗ a cook (ಸೂಪಕಾರ, ವಲ್ಲವ, ಆರಾಲಿಕ, ಸೂದ etc. Nr., Hlā., Si. 308; ಸೂದ Nr.; ಅಡಬಳ Śmd. II, Kk. 36, Śm. 45; ಉಣಬಡಿಗ Ct. I, 5; ಅಡಿಗೈಯವ Bhn. 53; T. ಪಾನಜಿಯ Te. ಪಾನಸೀಡು). [ತನ್ನ ಬಾಣಸಿಗನಾಗಿರ್ದ ವಲ್ಲಲನಂ ಕರೈದು Pb. 8, 57 va.]. see Śmd. 233; Bp. 47, 34; 59, 29; J. 2, 60. ಬಾಣಸಿಗನಾದರೈ ಹುಣಿಸೈಯಿಲ್ಲದೈ ಅಟ್ಟಾನೇ? (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬಾಣಸಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada