ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಣಸು

ಉಚ್ಚಾರಣೆ: bāṇasu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಬಾಣಸ.

ಕಿಟ್ಟೆಲ್ ನಿಘಂಟು

  1. 1.

    = ಬಾಣಸ. ಬಾಣಸಿನ ಮನೈ (ಪಾಕಸ್ಥಾನ, ರಸವತಿ, ಮಹಾನಸ Hlā.; Bh. 4, 2, 54). [ನಿನ್ನನಾಳ್ವೈನೈನ್ದು ಬಾಣಸಿನ ಕರಣಕ್ಕೈ ನಿರೂಪಣಂ ಗೈಯ್ದು Pb. 8, 54 va.]. — ಬಾಣಸುಗೈಯ್ to cook (Abh. P. 10, 136; 13, 28. 131). — ಬಾಣಸುವೈಗ್ಗಡೈ. - ಪೈಗ್ಗಡೈ a kitchen-master (ಪೌರೋಗವ, ಸೂದಾಧ್ಯಕ್ಷ Hlā.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೊಡ್ಡ ಅಡುಗೆಯ ಮನೆ,- ಪಾಕಶಾಲೆ.
    2. ಅಡುಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada