ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾತು

ಉಚ್ಚಾರಣೆ: bātu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    something swollen; an abnormally swollen part of the body; swelling.

  2. 2.
    noun

    any of a large number of relatively small waterfowl with a flat bill, short neck ad legs and webbed feet; a duck.

ಕಿಟ್ಟೆಲ್ ನಿಘಂಟು

  1. 1.
    1.

    = ಬಾದು P. p. of ಬಾ 2 & ಬಾಯು q. v.

  2. 2.
    2.

    = ಬಾರ್ತು a p. p. of ಬಾರ್ 4. ಬಾತುದು (ಗೂನ, ಹನ್ನ Nr.).

  3. 3.

    = ಬಾತೈ a duck (My.; Br.; M. ಬಾತ್ತು Port, pato; Arabic baṭ). — ಬಾತುಕೋಳಿ. = ಬಾತು (My.; ಕಾರಣ್ಡ, ಕಾರಣ್ಡವ G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಊತ.
    2. ಒಂದು ಬಗೆಯ ನೀರುಹಕ್ಕಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada