ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾತೆ

ಉಚ್ಚಾರಣೆ: bāte

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a living; life.

  2. 2.
    noun

    the quality that makes a thing useful or suitable for a given purpose; use; advantage; usefulness.

  3. 3.
    noun

    a thing liked.

  4. 4.
    noun

    that which is useful or is serving the purpose.

  5. 5.
    noun

    a man suitable for a purpose.

  6. 6.
    noun

    a work, job or profession.

  7. 7.
    noun

    necessity; need.

  8. 8.
    noun

    the hardships, troubles that one faces in real life.

  9. 9.
    noun

    new information about anything; news.

  10. 10.
    noun

    ಬಾತೆಗೆ ಬರು bātege baru to be or become useful.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬದುಕು.
    2. ಉಪಯೋಗ.
    3. ಬೇಕಾದುದು.
    4. ಇಷ್ಟವಾದುದು.
    5. ಉಪಯುಕ್ತವಾದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada