ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾದಣ

ಉಚ್ಚಾರಣೆ: bādaṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an opening in a wall or roof to bring in fresh air and drive out foul air; a ventilator.

  2. 2.
    noun

    a smooth, flat, thin metal piece, usu. circular in shape and has a rim around; a plate.

  3. 3.
    noun

    a hole or opening.

ಕಿಟ್ಟೆಲ್ ನಿಘಂಟು

  1. 1.

    = ಬಾದವಣ Tbh. of ವಾತಾಯನ an air passage, a window (ವಾತಾಯನ, ಗವಾಕ್ಷ Nr.; Cpr. 8, 44 va.; Rām. 6, 30, 16, a hole). [ನೃಪತಿಯ ಪ್ರಾಸಾದದ ಶಿಖರದ ಮಧ್ಯ ಪ್ರದೇಶಮಂ ಬಾದಣದನ್ತಿರೈ ಛಿದ್ರಂ ಮಾಡಿ Vr. 186, 14].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗವಾಕ್ಷಿ.
    2. ತೂತು.
    3. ತಟ್ಟೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada