ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಧ್ಯತೆ

ಉಚ್ಚಾರಣೆ: bādhyate
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state or fact or being related; relation.

  2. 2.
    noun

    the just claim a person has over a property or for a share of it.

  3. 3.
    noun

    that which is possessed or which can rightfully be possessed.

  4. 4.
    noun

    a duty imposed legally or socially; that which one is bound to do by contract, convention, promise, moral responsibility, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (jur.) 1 right, claim 2 responsibility ű ಪೌರರು ತಮ್ಮ ಬಾಧ್ಯತೆಗಳನ್ನು ತಿಳಿದುಕೊಳ್ಳಬೇಕು. The citizens should know their responsibility.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಂಬಂಧ.
    2. (ಆಸ್ತಿಯ ಮೇಲಿರುವ) ಹಕ್ಕು,- ಅಧಿಕಾರ.
    3. ಸ್ವಾಮ್ಯಕ್ಕೆ ಒಳಪಟ್ಟುದು.
    4. ಕರ್ತವ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada