ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾನಿ

ಉಚ್ಚಾರಣೆ: bāni
ಮೂಲ: Ka. D4124

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a group of people held together by the same system or methods of music, usu. belonging to a particular teacher or tradition; a tradition of music.

  2. 2.
    noun

    a long, narrow, open container of wood, stone, metal etc. for holding water for animals.

  3. 3.
    noun

    an old unit of measure.

  4. 4.
    noun

    a narrow, long wooden plate fixed horizontally in a boat for passengers to sit on.

  5. 5.
    noun

    a container, usu. of clay, plastic, etc. to grow plants.

  6. 6.
    noun

    a device made of leather, for drawing water from a well, using an ox or a pair of oxen.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (contain) a large earthen pot of metal or earth

  2. 2.
    n.

    (mus.) way of singing

ಕಿಟ್ಟೆಲ್ ನಿಘಂಟು

  1. 1.

    = ಬಾನೈ etc. (My.; ಆಹಾವ G.). ಕಾಳು ತುಮ್ಬವ ಮಣ್ಣಿನ ಬಾನಿ (G. 99).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಲೋಹ, ಮರ, ಮಣ್ಣು ಮುಂತಾದುವುಗಳಿಂದ ಮಾಡಿದ ಅಗಲ ಬಾಯಿಯ ಪಾತ್ರೆ.
    2. ನೀರು, ಮುಸುರೆ ಇತ್ಯಾದಿಗಳನ್ನು ಹಾಕಿಡುವ ಅಗಲವಾದ ಬಾಯುಳ್ಳ ದೊಡ್ಡದಾದ ತೊಟ್ಟಿ.
    3. ಹೂವಿನ ಸಸಿ ಮುಂತಾದುವುಗಳನ್ನು ಬೆಳಸುವ ಮಣ್ಣಿನ ಪಾತ್ರೆ.
    4. ಗಾಯನದ ರೀತಿ,- ಪದ್ಧತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada