ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾನೆ

ಉಚ್ಚಾರಣೆ: bāne

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಬಾನಿ1.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಲೋಹ, ಮರ, ಮಣ್ಣು ಮುಂತಾದುವುಗಳಿಂದ ಮಾಡಿದ ಅಗಲ ಬಾಯಿಯ ಪಾತ್ರೆ.
    2. ಅಗಲಬಾಯಿಯ ದೊಡ್ಡ ತೊಟ್ಟಿ.
    3. ಕುಂಡ.
    4. ಎತ್ತುಗಳನ್ನು ಹೂಡಿ, ಬಾವಿಯಿಂದ ನೀರೆತ್ತಲು, ಚರ್ಮದಿಂದ ಮಾಡಿದ ಒಂದು ಸಾಧನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada