ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಯಳಿ

ಉಚ್ಚಾರಣೆ: bāyaḷi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    (the corner of the mouth) to be torn.

  2. 2.
    verb

    (the ability to talk) gets exhausted (by excessive talking).

  3. 3.
    verb

    to feel deep, accute sorrow or distress; to grieve.

  4. 4.
    verb

    to shout or yell in anger, hysteria, etc.; to scream.

  5. 5.
    verb

    to open the mouth.

  6. 6.
    verb

    to become unable to talk (from modesty, humility, etc.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗೋಳಾಡು.
    2. ಕಿರಿಚು.
    3. ಬಾಯಿಬಿಡು.
    4. (ನಾಚಿಕೆ ಅಥವಾ ಸಂಕೋಚದಿಂದ) ಮಾತಾಡಲಾಗದಿರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada