ಬಾಯಾರಿಕೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a sensation of dryness in the mouth and throat caused by need of liquid; thirst.
-
2.
noun
the physical condition resulting from this need, in any of various degrees.
-
3.
noun
anything that is consumed to quench thirst.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(water) thirst
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ತೃಷೆ.
2. (ನೀರಡಿಕೆಯನ್ನು ಹಿಂಗಿಸುವ ಎಳನೀರು, ಪಾನಕ ಮೊದಲಾದ) ಪಾನೀಯ ಅಥವಾ ಬೆಲ್ಲದೊಡನೆ ಕೊಡುವ ನೀರು ಇತ್ಯಾದಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada