ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಯಿಕಟ್ಟು

ಉಚ್ಚಾರಣೆ: bāyi kaṭṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to silence a person.

  2. 2.
    noun

    a device fitted to the mouth of some animals as a cow, dog, etc.

  3. 3.
    noun

    the act of silencing a person by shouting vehemently.

  4. 4.
    verb

    to bind a person by his or her promise.

  5. 5.
    verb

    to control one's inclination for tasty food.

  6. 6.
    noun

    a cloth with which the mouth of a container is closed, by spreading it tightly over.

  7. 7.
    verb

    to close the mouth of a vessel with a cloth or to tie the mouth of a bag with a string, thread, etc.

  8. 8.
    verb

    (one's ability to talk) to get hindered or lost (temporarily).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿರುತ್ತರಗೊಳಿಸು.
    2. ಮಾತಾಡಲು ಅವಕಾಶವಿಲ್ಲವಾಗು.
    3. ಮಡಕೆ ಅಥವಾ ಪಾತ್ರೆಗಳ ಬಾಯಿಗೆ ಬಟ್ಟೆಯನ್ನು ಕಟ್ಟು.

  2. 2.

    ಮುಚ್ಚಳದಂತೆ ಪಾತ್ರೆಗಳ ಬಾಯಿಗೆ ಬಿಗಿದ ಬಟ್ಟೆಯನ್ನು ಕಟ್ಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada