ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಯ್ಗೂಡು

ಉಚ್ಚಾರಣೆ: bāygūḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    (several voices) to join togther; to become unisonous.

  2. 2.
    verb

    (the blade of a cutting weapon) to become sharp or sharper.

  3. 3.
    verb

    to give a kiss to one another on the lips; to kiss.

  4. 4.
    verb

    (accounts) to be tallied.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಕ್ಕೊರಲಾಗು.
    2. ಆಯುಧ ಮೊದಲಾದುವುಗಳ ಧಾರೆ ಹರಿತವಾಗು.
    3. ಮುದ್ದಿಸು.
    4. (ಲೆಕ್ಕ, ಖರ್ಚು ಮುಂತಾದುವು) ಹೊಂದಾಣಿಕೆಯಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada