ಬಾಲಚುಕ್ಕೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a celestial body revolving around the sun, in a highly eccentric orbit, consisting of a central mass surrounded by an envelope of dust and gas that may form a tail that streams away from the sun; a comet.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಸೌರವ್ಯೂಹದಲ್ಲಿದ್ದು, ಆಗೊಮ್ಮೆ ಈಗೊಮ್ಮೆ ಅಡ್ಡವಾಗಿ ಬಂದು ಕಾಣಿಸಿಕೊಳ್ಳುವ) ಬಾಲದಂತೆ ಗುಂಜುಗುಂಜಾದ ಪ್ರಕಾಶವಾದ ಪಟ್ಟಿಗಳನ್ನುಳ್ಳ ಉಲ್ಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada