ಬಾಲಬೋಧೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the lessons prepared for children who are in the initial stage of learning.
-
2.
noun
a book containig such lessons.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಚಿಕ್ಕ ಮಕ್ಕಳಿಗೆ ಕೊಡುವ ಆರಂಭದ ಪಾಠ.
2. ಮಕ್ಕಳಿಗೆ ಓದು ಕಲಿಸಲು ಬಳಸುವ ಪ್ರಾಥಮಿಕ ಪುಸ್ತಕ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada