ಬಾಳೆಕಾಯಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an unripe plantain fruit.
-
2.
noun
a knot made by tucking the upper border of a sari (sīre worn by a woman) at the waist (in the shape of a plantain fruit).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಬಾಳೆಗಿಡದ ಕಾಯಿ.
2. (ಸೀರೆಯನ್ನು ಉಡುವಾಗ) ನಿರಿಗೆಗಳನ್ನು ಬಾಳೆಕಾಯಿಯ ಆಕಾರದಲ್ಲಿ ಮೇಲಕ್ಕೆ ತಿರುವಿ, ಸೊಂಟದಲ್ಲಿ ಮಡಿಸಿ ಸಿಕ್ಕಿಸಿದ ಸೀರೆಯ ಅಂಚು.
3. ಬಾಳೆಯ ಹಣ್ಣು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada