ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾವಲ್

ಉಚ್ಚಾರಣೆ: bāval
ಮೂಲ: Ka. D5370

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಬಾವಲಿ1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mammal) large bat of any kind

ಕಿಟ್ಟೆಲ್ ನಿಘಂಟು

  1. 1.

    = ಬಾವಲಿ, ಬಾವುಲ್, ಬಾವುಲಿ. a bat; the flying fox (Nr. in ಕಿರು-, ಹೈಬ್-, Tu.; T. ಆವಾಲ, ವಾವಲ್, ವೌವಾಲ್; M. ವಾದಿಲ್; Te. ಗಬ್ಬಿಲ; Mhr. ಪಾಕೋಳಿ, ವಾಗೂಳ, ವಾಘೂಳ; M. ಆವಲ್, ವಾವಲ್, ವವ್ವಾಲ್, a large bat; Sk. ವಲ್ಗುಲ, Mhr. ವಾಗೂಳ, ವಾಘಳ, ವಾಘೂಳ, the flying fox).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada