ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾವು

ಉಚ್ಚಾರಣೆ: bāvu
ಮೂಲ: Ka. D5350

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a swollen part of the body; swelling.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (med.) swelling (of part of body due to insect bite, improper blood circulation, infection, etc., turgidity, intumescence)

ಕಿಟ್ಟೆಲ್ ನಿಘಂಟು

  1. 1.

    (fr. ಬಾ 2). = ಬಾಹು. a swelling, an intumescence (ಶೋಫ, ಶ್ವಯಥು, ಶೋಥ Si. 200; ಶೋಥ G.; C.). [Tu. ಬಾಪು]. ಬಾವು ಎದ್ದರೈ ಬಡಕೌಣ್ಡರೈ ಹೋದೀತೇ? -ಎರವು ಸಿರಿಯಲ್ಲ, ಬಾವು ಡೌಳ್ಳಲ್ಲ, ನೈರೈಮನೈಯಕ್ಕನ ಗಣ್ಡ ಬಾವನಲ್ಲ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಪೆಟ್ಟು, ಖಾಯಿಲೆ ಮುಂತಾ ದುವುಗಳಿಂದ ಉಂಟಾಗುವ) ಊತ.
    2. ಹುಣ್ಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada