ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಾಸೆ

ಉಚ್ಚಾರಣೆ: bāse

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    communication by voice in the distinctively human manner, using arbitrary sounds in conventional ways with conventional meanings; speech.

  2. 2.
    noun

    a thin, vertical line of hair running from the bosom to the lower part of the belly.

  3. 3.
    noun

    a body of words and the systems for their use common to a people who are of the same community or nation, the same geographical area or the same cultural tradition; a language.

  4. 4.
    noun

    a solemn promise made to a deity, saint, etc. committing oneself to an act, service or condition; a vow.

  5. 5.
    noun

    a declaration that something will or will not be done, given, etc., by one; a promise.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎದೆಯ ಮಧ್ಯಭಾಗದಿಂದ ಹೊಕ್ಕುಳ ಮೇಲುಭಾಗದವರೆಗೆ ರೇಖಾಕೃತಿಯಾಗಿರುವ ತೆಳುಕೂದಲಿನ ಸಾಲು.
    2. ಭಾಷೆ.
    3. ಕನ್ನಡ, ತಮಿಳು ಇತ್ಯಾದಿ ಬೇರೆ ಬೇರೆ ಮಾತು,- ವಾಙ್ಮಯ.
    4. ಆಣೆ.
    5. ವಚನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada