ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿಂಗು

ಉಚ್ಚಾರಣೆ: bingu
ಮೂಲ: Ka. *D5382

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಬಿಂಗ1.

  2. 2.
    noun

    = ಬಿಗುವು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) 1 (tight)〈being〉tight (as a knot, structure of a story, etc.) 2 (hard)〈being〉 gloom, grim (as the face, etc.)

ಕಿಟ್ಟೆಲ್ ನಿಘಂಟು

  1. 1.

    = ಬಿಕ್ 2-, ಬಿಗಿ 3. see ಲಗು-. -ಬಿಗುನಡೈ. (ರೇಚಿತ Si. 274). — ಬಿಗುಮಾನ. reticence (My.).

  2. 2.

    = ಬಿಂಗ. ಬಿಂಗಿಗೈ ಬದಲಾಗಿ ಹಿಂಗು ಹಚ್ಚಿದನ್ತೈ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಾಗೆಬಂಗಾರ.

  2. 2.

    1. ಬಿಗಿಯಾದ ಕಟ್ಟು,- ಬಂಧನ.
    2. ಬಿಗಿಯಾದ ಸೇರುವೆ.
    3. ವ್ಯಗ್ರತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada