ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿಂಬಿಸು

ಉಚ್ಚಾರಣೆ: bimbisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to reflect (an image of an object) 2) to give a form, shape etc. to one's thoughts, schemes, intention, etc.

  2. 2.
    verb

    to make clear or evident to the eye or the understanding; to manifest.

  3. 3.
    verb

    to come to be seen or perceived; to appear.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (image) to reflect ű ಕುವೆಂಪು ಅವರ ಕಾದಂಬರಿಯಲ್ಲಿ ಹಳ್ಳಿಯಜೀವನ ಬಿಂಬಿಸಿದೆ. The rural life is reflected in Kuvempu’s novel.

ಕಿಟ್ಟೆಲ್ ನಿಘಂಟು

  1. 1.

    to be reflected or mirrored (Bp. 5, 23; 6, 22; Śśv. 2. 31).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರತಿರೂಪವನ್ನು ತೋರಿಸು.
    2. ವಿಶದೀಕರಿಸು.
    3. ತೋರಿಸು.
    4. ಕಾಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada