ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿಕ್ಕಟ್ಟು

ಉಚ್ಚಾರಣೆ: bikkaṭṭu
ಮೂಲ: bigi kaṭṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a time of great danger or trouble; crisis.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (soc.) deadlock, stalemate ű ಭಾರತ ಪಾಕಿಸ್ತಾನದ ಮಾತುಕಥೆಗಳಲ್ಲಿ ಬಿಕ್ಕಟ್ಟು ಉಂಟಾಯಿತು. There was a deadlock in the negotiation between India and Pakistan.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಭದ್ರವಾದ ಕಟ್ಟು,- ಬಂಧನ.
    2. ಕಷ್ಟ.
    3. ಸಂದಿಗ್ಧ ಪರಿಸ್ಥಿತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada