ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿಕ್ಕುಳಿಸು

ಉಚ್ಚಾರಣೆ: bikkuḷisu
ಮೂಲ: Ka. D5390

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಬಿಕ್ಕಳಿಸು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (bio.) 1 to speak with stammering while weeping, to be alarmed or excited 2 to hiccup

ಕಿಟ್ಟೆಲ್ ನಿಘಂಟು

  1. 1.

    to throw up, to vomit up, to eject (ಉದ್ಗಾರ Śmd. Dh.). [ಕೂಕಿಡುವ ಕುಕಿಲ್ವ ಬಿಕ್ಕುಳಿಪ ತೇಗುವ ತನ್ನ ತೌಡಂಕದೈದೈ ನೂರ್ಮಡಿಮನದೌಳ್ ಪಳಂಚಲೈಯೈ Pb. 4, 90].

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada