ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿಗಡಾಯಿಸು

ಉಚ್ಚಾರಣೆ: bigaḍāyisu
ಮೂಲ: H. bigar̥ănā T11673

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to become worse.

  2. 2.
    verb

    to become harsh, hard.

  3. 3.
    verb

    to put into a rage; to make angry; to infuriate; to enrage.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (down) to grow worse, to get aggravated, to deteriorate, to grow grimmer ű ಮಾಜಿ ಮಂತ್ರಿಯ ಆರೋಗ್ಯ ಬಿಗಡಾಯಿಸಿದ್ದರಿಂದ ಬಹಳ ಜನ ಬಂದು ಭೇಟಿ ಆಗುತ್ತಿದ್ದರು. As the minister’s health deteriorated, many people were calling on him.

ಕಿಟ್ಟೆಲ್ ನಿಘಂಟು

  1. 1.

    to be in a disunited state, to be out of order, as one's health; to disagree, as the mind (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹದಗೆಡು.
    2. ಬಿಗಿಯಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada