ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿಗಿಹಿಡಿ

ಉಚ್ಚಾರಣೆ: bigi hiḍi
ಮೂಲ: + hiḍi “grasp”

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to keep under check; to control.

  2. 2.
    verb

    to hold, seize firmly and securely.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (catch) to grasp tightly, to hold firmly ű ನೀನು ನನ್ನನ್ನು ಬಿಗಿಹಿಡಿ. Hold me tightly. 2 (control) to suppress 《breath, feeling, emotion, desire, etc.》 ű ಪ್ರಾಂಶುಪಾಲರು ತನ್ನ ಭಾವನೆಯನ್ನು ಬಿಗಿಹಿಡಿಯಲಾರದೆ ಸಭೆಯಲ್ಲಿ ಅತ್ತರು. The principal wept in the meeting without being able to control his feelings.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಡೆ.
    2. ಗಟ್ಟಿಯಾಗಿ ಹಿಡಿದುಕೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada