ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿಟ್ಟೇಱು

ಮೂಲ: Ka. D5393

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (weapon) missile weapon, dart, javelin [Ka. D5393] = ಎಸೆಯೀಟಿ (eseyīṭi)

ಕಿಟ್ಟೆಲ್ ನಿಘಂಟು

  1. 1.

    a missile weapon: a dart, spear, javelin (ಇಟ್ಟಿ Ct. II, 69; Rām. 6, 11, 11; Bh. 3, 19, 11; 6, 2, 6; 7, 6, 18; T. ವಿಟ್ಟೇರಣ, ವಿಟ್ಟೇರು; M. ವಿಟ್ಟೇರು; see ಏರು 4). ಬಟ್ಟೇರು ಮೌದಲಾದುದು (ಪಾಣಿಮುಕ್ತ Hlā.). see ಬಿಜ್ಜಲ-, etc.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೈಯಿಂದ ದೂರದವರೆಗೆ ಎಸೆಯುವ ಉದ್ದವಾದ ಈಟಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada