ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿಡದಿ

ಉಚ್ಚಾರಣೆ: biḍadi
ಮೂಲ: Ka. D5393

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a building or a room in it, where arrangements are made for the stay of a guest or guests; a temporary guest house.

  2. 2.
    noun

    ಬಿಡದಿ ಬಿಡು biḍadi biḍu to stay temporarily at; ಬಿಡದಿ ಮನೆ biḍadi mane = ಬಿಡದಿ; ಬಿಡದಿಯ ಮನೆ bidadiya mane = ಬಿಡದಿ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (stay) 1 camp, lodging, temporary abode 2 guesthouse (a rest house for high officials managed by the government)

ಕಿಟ್ಟೆಲ್ ನಿಘಂಟು

  1. 1.

    = ಬಿಡಾರ, etc. lodgings provided for visitors (My.; Te. ವಿಡಿದಿ; T., M. ವಿಡುದಿ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅತಿಥಿಗಳ ಬಿಡಾರಕ್ಕೆಂದು ತೆರವುಮಾಡಿದ ಮನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada