ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿದ್ದನ

ಮೂಲ: Ka. D5415

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (food) banquet, feast

ಕಿಟ್ಟೆಲ್ ನಿಘಂಟು

  1. 1.

    = ಬಿದ್ದಣ, q. v.

  2. 2.
    1.

    = ಬಿದ್ದುನ. a guest (ಆವೇಶಿಕ, ಪ್ರಾಘುಣಕ, ಅಗನ್ತು, ಅತಿಥಿ Hlā.; Mr. 238; Cpr. 7, 84; Bp. 29, 7; Tu. ಬಿನ್ನೈ; T. ವಿರುನ್ದು, M. ವಿರುನ್ನು, Te. ವಿನ್ದು); a relative by marriage (ಬೀಗ Bhn. 59, o. r. ಬಿದ್ದುನ; Bh. 3, 19, 25; 8, 24, 57). ಬಿದ್ದಿನ ಬನ್ದು ಹಾಳು, ಮನೈಯೌಡೈಯ ಕೂತು ಹಾಳು (Prv.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada