ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿಳಿಚು

ಉಚ್ಚಾರಣೆ: biḷicu
ಮೂಲ: Ka. biḷi D5496 + -cu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to become pale; to lose one's natural colour (as from ageing, fear, embarrassment, etc.).

  2. 2.
    verb

    ಬಿಳಿಚಿಕೊಳ್ಳು biḷicikoḷḷu to lose the natural colour, lutre, liveliness; to become pale and weak; ಬಿಳಿಚಿ ಹೋಗು biḷici hōgu = ಬಿಳಿಚಿಕೊಳ್ಳು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (bio.) to grow pale, to become dull (due to illness, weakness, fear, etc.) ű ತನ್ನ ಬಿಳಿಚಿಕೊಂಡಿತು. The face of the officer has become pale out of feat that his misdeed will be revealed.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0