ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಿಸುಪು

ಉಚ್ಚಾರಣೆ: bisupu
ಮೂಲ: Ka. D5517

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being hot; hotness.

  2. 2.
    noun

    an abnormal condition of the body, characterised by undue rise in temperature; fever.

  3. 3.
    noun

    the emotional pain caused by separation from one's lover.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (heat) heat, warmth (in general) 2 (med.) fever 3 (grief) agony (of separation)

ಕಿಟ್ಟೆಲ್ ನಿಘಂಟು

  1. 1.

    (Śmd. 248). heat (Cpr. 7, 62 va.; Abh. P. 9, 117; Grj. 4, 120 va.; 9, 27 va.; V. 9, 74. 76). [ತಪದ ಬಿನುಪಿಂ ಬೈನ್ದಳಿದುದು ವನದೌಳುಳ್ಳ ತಪಸಿಯರ ತಪಂ Pb. 8, 9]; (C. Bp. 31, 4). see ನಸು-.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada