ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬುರುಜು

ಉಚ್ಚಾರಣೆ: buruju
ಮೂಲ: Ar. burǧ

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    projecting portion of a rampart or fortification, arranged to give a wider firing range; a bastion.

  2. 2.
    noun

    a drawn game at chess.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (arch.) bastion

ಕಿಟ್ಟೆಲ್ ನಿಘಂಟು

  1. 1.

    a bastion (My.; ಅಟ್ಟಾಲಿಕ G.; Te. ಬುರುಜು; Mhr., H.). ಬರುಜು ಇಲ್ಲದಿದ್ದರೈ ಕುರುಜು ಆದರೂ ಕಟ್ಟ ಬಾರದೇ? (Prv.). 2, = ಬೂಜು No. 1. a drawn play at chess (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada