ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೆಂಬತ್ತು

ಉಚ್ಚಾರಣೆ: bembattu
ಮೂಲ: Ka. ben + hattu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to go beind; to follow.

  2. 2.
    verb

    to pursue in order to seize; to chase.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move)⦅gen.⦆to run after, to chase, to follow, to pursue ű ನಾನು ಕಾಲೇಜಿನಿಂದ ಮನೆಗೆ ಬರುವಾಗ ಯಾರೋ ನನ್ನನ್ನು ಬೆಂಬತ್ತಿ ಬಂದಂತಿತ್ತು. It seems that somebody followed me when I was back home from the college.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹಿಂಬಾಲಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada