ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೆನ್ನಟ್ಟು

ಉಚ್ಚಾರಣೆ: bannaṭ'ṭu
ಮೂಲ: Ka.ben + ಹತ್ತು

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to go behind; to follow.

  2. 2.
    verb

    to pursue in order to seize, overtake, etc.; to chase.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt., vi.

    (back)⦅gen.⦆to follow, to run after, to chase ű ಒಬ್ಬ ಹುಡುಗ ನನ್ನ ಮಗಳ ಬೆನ್ನಟ್ಟಿ ಮನೆ ವರೆಗೆ ಬಂದ. A boy followed my daughter up to my house. [Ka.ben + ಹತ್ತು] = ಬೆಂಬತ್ತು (beṃbattu)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬೆನ್ನುಹತ್ತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada