ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೆರಕೆಮಾಡು

ಉಚ್ಚಾರಣೆ: berə̆kemɐːɖu
ಮೂಲ: + māḍu

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (mix) 1 to mix, to blend, to compound ű ಬೇರೆ ಬೇರೆ ಸೊಪ್ಪುಗಳನ್ನು ಬೆರಕೆಮಾಡಿದರೆ ಆರೋಗ್ಯಕ್ಕೆ ಒಳ್ಳೇದು. It is good for health if you prepare a mixture of various green leaves. 2 to adulterate ű ಪೆಟ್ರೋಲ್ ಬಂಕಿನ ಯಜಮಾನ ಪೆಟ್ರೋಲನ್ನು ಬೆರಕೆಮಾಡಿ ಮಾರುತ್ತಾರೆ. The owner of the petrol bunk sells petrol after adulterating it.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0