ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೆಱಟು

ಉಚ್ಚಾರಣೆ: beṛaṭu
ಮೂಲ: Ka. *D5322

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to scratch with the fingers or toes.

  2. 2.
    noun

    the act of scratching with the fingers or toes.

  3. 3.
    verb

    to tear or dig with the nails or claws.

  4. 4.
    verb

    to squeeze between a finger and the thumb; to pinch.

  5. 5.
    verb

    to evoke some action or feeling; to arouse.

  6. 6.
    verb

    to pull off or out; to pluck.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move) to dig or scratch with nails or claws, to scratch

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಕಾಲ್ಬೆರಳು ಅಥವಾ ಕೈ ಬೆರಳಿನಿಂದ) ಕೆರೆ.

  2. 2.

    (ಬೆರಳಿನಿಂದ) ಕೆದಕಿ ನೋಡುವಿಕೆ,- ಗೆಬರಿ ನೋಡುವಿಕೆ.

  3. 3.

    ಬೆಱಂಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada