ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೆಲೆ

ಉಚ್ಚಾರಣೆ: bele
ಮೂಲ: Ka. D5421

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the amount of money, etc. asked or paid for something; cost; charge; price.

  2. 2.
    noun

    a fixed payment at regular intervals for services; salary.

  3. 3.
    noun

    superiority in rank, position, character, achievement, etc.; greatness; eminence.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (com.) price 2 (soc.) þfig.ß honour, prestige, dignity, (social) status ű ತನ್ನ ಬೆಲೆ ಕಡಿಮೆಯಾಗಬಹುದೆಂದು ಈ ಮದುವೆಗೆ ಅವನು ಒಪ್ಪಲಿಲ್ಲ. He did not approve the marriage as it would have harmed his social status.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ವಸ್ತುವಿನ) ಕ್ರಯ.
    2. ಸಂಬಳ.
    3. ಹಿರಿಮೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada