ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೆಳಂಗಿಸು

ಉಚ್ಚಾರಣೆ: beḷngisu
ಮೂಲ: + -isu caus. D5496(a)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to give off or have, light; to give light to.

  2. 2.
    verb

    = ಬೆಳಗಿಸು.

  3. 3.
    verb

    to light up a lamp; to light up.

  4. 4.
    verb

    to set up fire.

  5. 5.
    verb

    to show the way to get knowledge.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (light) 1 to brighten 《as vessels, etc.》by polishing etc. 2 to light 《a lamp》

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರಕಾಶಗೊಳಿಸು.
    2. ದೀಪ, ಬೆಂಕಿ ಮುಂತಾದುವನ್ನು ಹಚ್ಚು,- ಹೊತ್ತಿಸು.
    3. ಆರತಿಯನ್ನು ಮಾಡಿಸು.
    4. ಶೋಭಿಸುವಂತೆ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada