ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೆಳಸು

ಉಚ್ಚಾರಣೆ: beḷasu
ಮೂಲ: Ka. beḷe + -su caus. D5437

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಬೆಳೆಸು.

  2. 2.
    noun

    something that has or is grown, as crop, development in any field of activity, etc.; growth.

  3. 3.
    noun

    the grain-bearing spike of a cereal plant, esp. of corn.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (grow)

  2. 2.
    n.

    (agr.) standing crop

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗಿಡಮರಗಳು ವೃದ್ಧಿ ಯಾಗು ವಂತೆ ಮಾಡು.
    2. ಏಳಿಗೆ ಹೊಂದುವಂತೆ ಮಾಡು.
    3. ಪೋಷಿಸು.
    4. ಹೆಚ್ಚಿಸು.
    5. ಚಾಚು.
    6. ಗುಣಾಕಾರಮಾಡು.

  2. 2.

    1. ಬೆಳೆದುದು.
    2. ತೆನೆ.
    3. ಬೆಳವಣಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada