ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬೆಸುಗೆ

ಉಚ್ಚಾರಣೆ: besuge
ಮೂಲ: Ka. D5468

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a joining together of two or more things, persons in a right and comfortable manner.

  2. 2.
    noun

    the act of soldering two or more metal products together or such products being soldered together.

  3. 3.
    noun

    a shelf constructed horizontally to a wall, to keep kitchen articles.

  4. 4.
    noun

    the act, fact or an instance of becoming one with the other; absorbing or being absorbed.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (join) 1 soldering or welding 2 union, fusion, close connection ű ಅಕಬರನ ಕಾಲದಲ್ಲಿ ಹಿಂದೂ ಮುಸ್ಲಿಮ್ ಸಂಸ್ಕೃತಿಗಳ ಬೆಸುಗೆ ಆಗಿತ್ತು. There was a fusion of Hindu and Muslim cultures during Akbar’s rule.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೊಂದಿಕೆ.
    2. ಬೆಸಗೆ.
    3. ಒಂದಾಗುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada